ಕೇರಳದ ವಯನಾಡಿನಿಂದ ಕಾಂಗ್ರೆಸ್ ಅಧ್ಯಜ್ಷ ರಾಹುಲ್ ಗಾಂಧಿ ‌ಸ್ಪರ್ಧೆ

No comments

ಹೊಸದಿಲ್ಲಿ, ಮಾ.31: ಕಾಂಗ್ರೆಸ್  ಅಧ್ಯಕ್ಷ ರಾಹುಲ್ ಗಾಂಧಿ  ಕೇರಳದ ವಯನಾಡ್ ನಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ .

ಅಮೇಠಿಯಲ್ಲಿ ಸ್ಪರ್ಧಿಸಲಿರುವ ರಾಹುಲ್ ಗಾಂಧಿ ಅವರು ತನ್ನ ಎರಡನೇ ಕ್ಷೇತ್ರವಾಗಿ ವಯನಾಡನ್ನು ಆಯ್ದುಕೊಂಡಿದ್ದಾರೆ.

ರಾಹುಲ್ ಗಾಂಧಿ   ವಯನಾಡ್ ನಿಂದ ಸ್ಪರ್ಧಿಸುವ ಬಗ್ಗೆ ಒಪ್ಪಿಗೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಎ.ಕೆ. ಆ್ಯಂಟನಿ ಇಂದು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿ

No comments

Post a Comment