ಬಾಲಚಂದ್ರ ಕಳಗಿ ಸಾವು ಪ್ರಕರಣ ಆರೋಪಿಗಳ ಬಂಧನ

No comments

ಬಾಲಚಂದ್ರ ಕಳಗಿ ಸಾವು ಪ್ರಕರಣ:ಆರೋಪಿಗಳ ಬಂಧನ
* ಮಾರ್ಚ್ ೧೯ರಂದು ನಡೆದ ಅಪಘಾತದಲ್ಲಿ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಸಾವು ಪ್ರಕರಣ
* ವೈನ್, ಮರಳು ಮಾಫಿಯಾ, ರಿಕ್ರಿಯೇಶನ್ ಕ್ಲಬ್ ಮಾಡಲು ಬಿಡದಕ್ಕೆ ಹತ್ಯೆ
* ಮೂವರು ಆರೋಪಿಗಳನ್ನು ಬಂಧಿಸಿದ ಕೊಡಗು ಜಿಲ್ಲಾ ಪೊಲೀಸರು
* ಅವರ ಚಿಕ್ಕಪ್ಪ ಸಲ್ಲಿಸಿದ ಸಂಶಯಾಸ್ಪದ ಬಗ್ಗೆ ದೂರು ಪರಿಗಣಿಸಿ ತನಿಖೆ
* ಮೂರು ಗುಮಾನಿ ವ್ಯಕ್ತಿಗಳಾದ ಸಂಪತ್ ಕುಮಾರ್(೩೪), ಹರಿಪ್ರಸಾದ್(೩೬), ಜಯ(೩೪)
* ಬೆಳಗ್ಗೆ ವಶಕ್ಕೆ ಪಡೆದು ತನಿಖೆ ನಡೆಸಿದಾಗ ಹತ್ಯೆ ನಡೆಸಿರುವುದು ಬೆಳಕಿಗೆ
* ಅಪಘಾತದ ಮಾದರಿಯಲ್ಲಿ ಅವರ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ
* ಅವರ ನಡುವಿನ ವೈಯಕ್ತಿಕ ವಿಚಾರಕ್ಕೆ ಅಸಮಧಾನ ಇದ್ದ ಕಾರಣ ಕೃತ್ಯ
* ಸಂಪತ್ ವೈನ್ ಶಾಪ್‌ಗೆ ಅನುಮತಿ ಪಡೆಯಲು ಹೋದಾಗ ಕಳಗಿ ವಿರೋಧ
* ರಿಕ್ರಿಯೇಶನ್ ಕ್ಲಬ್ ಮಾಡುವುದಕ್ಕೂ ವಿರೋಧ ವ್ಯಕ್ತಪಡಿಸಿದ್ದ ಕಳಗಿ
* ಈ ಹಿನ್ನಲೆ ೧ ತಿಂಗಳಿನಿಂದ ಪ್ಲಾನ್ ಮಾಡಿ ಅಪಘಾತದ ರೂಪದಲ್ಲಿ ಕೃತ್ಯ
* ಅವರು ಕೊಯನಾಡಿನಲ್ಲಿ ಹೊರಟಿದ್ದನ್ನು ಗಮನಿಸಿ ಕಾದು ಕುಳಿತು ಲಾರಿ ಹತ್ತಿಸಿ ಹತ್ಯೆ
* ಜಯನ ವಾಹನ ಅಪಘಾತವಾದಾಗ ಬಿಡಿಸಿಕೊಟ್ಟಿದ್ದ ಸಂಪತ್
* ಹತ್ಯೆ ಮಾಡಿದ್ರೆ ೧.೫ ಲಕ್ಷದ ಲೋನ್ ಕ್ಲಿಯರ್ ಮಾಡಿಕೊಡ್ತೀನಿ ಅಂತ ಸಂಪನ್‌ನಿಂದ ಸುಪಾರಿ
* ಹರಿಪ್ರಸಾದ್ ಸ್ವಿಫ್ಟ್ ಕಾರು, ಅಪಘಾತದ ಲಾರಿ ವಶಕ್ಕೆ ಪಡೆಯಲಾಗಿದೆ
* ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ

No comments

Post a Comment