ನವದೆಹಲಿ, ಏಪ್ರಿಲ್ 27: ಭಾರತೀಯ ರಿಸರ್ವ್ ಬ್ಯಾಂಕ್ ಶೀಘ್ರದಲ್ಲಿಯೇ 20 ರೂ. ಮುಖಬೆಲೆಯ ಹೊಸ ನೊಟುಗಳನ್ನು ಬಿಡುಗಡೆ ಮಾಡಲಿದೆ.ಮಹಾತ್ಮಾ ಗಾಂಧಿ ಅವರ ಭಾವಚಿತ್ರ ಇರುವ ಹೊಸ ಸರಣಿಯ ನೋಟುಗಳು ಚಲಾವಣೆಗೆ ಬರಲಿದ್ದು, ಆರ್fಬಿಐನ ಹೊಸ ಗವರ್ನರ್ ಶಕ್ತಿಕಾಂತ ದಾಸ್ ಅವರ ಸಹಿ ಇರಲಿದೆ.
'ಹೊಸ ಮಾದರಿಯ 20 ರೂ. ಮುಖಬೆಲೆಯ ನೋಟುಗಳು ಹಸಿರು-ಹಳದಿ ವರ್ಣದ್ದಾಗಿರುತ್ತವೆ. ಒಂದು ಬದಿಯಲ್ಲಿ ಗಾಂಧೀಜಿ ಭಾವಚಿತ್ರ, ಆರ್‌ಬಿಐ ಚಿಹ್ನೆ, ಅಶೋಕ ಸ್ತಂಭ ಮತ್ತು ಆರ್‌ಬಿಐ ಗವರ್ನರ್ ಸಹಿ ಇರುತ್ತದೆ. ಇನ್ನೊಂದು ಬದಿಯಲ್ಲಿ ಭಾರತದ ಹದಿನಾಲ್ಕು ಭಾಷೆಗಳಲ್ಲಿ ರೂಪಾಯಿ ಮೌಲ್ಯ ಬರೆದಿರುವುದರ ಜತೆಗೆ, ದೇಶದ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಎಲ್ಲೋರಾದ ಕಲ್ಲಿನ ಗುಹೆಗಳ ಚಿತ್ರ ಇರಲಿದೆ' ಎಂದು ಆರ್‌ಬಿಐನ ಹೇಳಿಕೆ ತಿಳಿಸಿದೆ.

No comments
Post a Comment