ಕ್ರೀಡೆ
ವಿಶ್ವಕಪ್ ಕ್ರಿಕೆಟ್: 15 ಮಂದಿ ಆಟಗಾರರ ಟೀಮ್ ಇಂಡಿಯಾ ಪ್ರಕಟ
ಹೊಸದಿಲ್ಲಿ, ಎ.15: ಇಂಗ್ಲೆಂಡ್ ನಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಗೆ 15 ಮಂದಿ ಸದಸ್ಯರ ಭಾರತದ ಕ್ರಿಕೆಟ್ ತಂಡವನ್ನು ಬಿಸಿಸಿಐ ಸೋಮವಾರ ಪ್ರಕಟಿಸಿದೆ.
ವಿರಾಟ್ ಕೊಹ್ಲಿ ನಾಯಕತ್ವದ ತಂಡದಲ್ಲಿ ರೋಹಿತ್ ಶರ್ಮಾ, (ಉಪನಾಯಕ) ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್ ), ,ಶಿಖರ್ ಧವನ್ , ವಿಜಯ್ ಶಂಕರ್ , ಲೋಕೇಶ್ ರಾಹುಲ್ , ಜಸ್ಪ್ರೀತ್ ಬುಮ್ರಾ, ಕೇದಾರ್ ಜಾಧವ್ , ದಿನೇಶ್ ಕಾರ್ತಿಕ್, ಮುಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಾಲ್, ಕುಲ್ ದೀಪ್ ಯಾದವ್ , ರವೀಂದ್ರ ಜಡೇಜ, ಭುವನೇಶ್ವರ್ ಕುಮಾರ್ ಅವಕಾಶ ಪಡೆದಿದ್ದಾರೆ.

No comments
Post a Comment