ಚೆಟ್ಟಳ್ಳಿಯಲ್ಲಿ ಬಿಜೆಪಿ ಪರ ಮತಯಾಚನೆ
ಚೆಟ್ಟಳ್ಳಿ: ಲೋಕಸಭಾ ಚುನಾಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿರುವ ಪ್ರತಾಪ್ ಸಿಂಹನವರ ಗೆಲುವಿಗಾಗಿ ಚೆಟ್ಟಳ್ಳಿಯಲ್ಲಿ ಜನಪರ ಹೋರಾಟ ಸಮಿತಿಯ ಸಂಜಾಲಕ ಹಾಗೂ ತಾಲೂಕು ಪಂಚಾಯಿತಿ ಸದಸ್ಯ ಬಲ್ಲಾರಂಡ ಮಣಿಉತ್ತಪ್ಪ, ಸ್ಥಾನಿಯ ಸಮಿತಿ ಅಧ್ಯಕ್ಷ ಬಲ್ಲಾರಂಡ ಕಂಠಿ ಕಾರ್ಯಪ್ಪ ಹಾಗೂ ಬಿಜೆಪಿ ಕಾರ್ಯಕತ್ರರು ಚೆಟ್ಟಳ್ಳಿಯಲ್ಲಿ ಮನೆಮನೆಗೆ ತೆರಳಿ ಮತಯಾಚಿಸಿದರು.
ಈ ಸಂದರ್ಭ ಬಲ್ಲಾರಂಡ ಮಣಿಉತ್ತಪ್ಪ ಮಾತನಾಡಿ ಕಳೆದ ಲೋಕಸಭಾಚುನಾಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿರುವ ಪ್ರತಾಪ ಸಿಂಹ ಅವರನ್ನು ಮತದಾರರು ಗೆಲ್ಲಿಸಿದ್ದು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರತಾಪಸಿಂಹ ಮತದಾರರ ಆರ್ಶಿವಾದದಿಂದ ಅತಿಹೆಚ್ಚು ಮತದಿಂದ ಗೆಲ್ಲುವ ಮೂಲಕ ಬಿಜೆಪಿ ಪಕ್ಷದ ಅಧಿಕಾರವನ್ನು ಪಡೆಯಲಿದ್ದಾರೆ ಎಂದರು.

No comments
Post a Comment