ಮೈಸೂರು, ಏ.18- ರಾಜ್ಯ ಸರ್ಕಾರ ಈ ಚುನಾವಣೆ ನಂತರವೂ ಸ್ಥಿರವಾಗಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ತಮ್ಮ ಹುಟ್ಟೂರಾದ ಸಿದ್ದರಾಮನ ಹುಂಡಿಯಲ್ಲಿ ಇಂದು ಬೆಳಿಗ್ಗೆ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಚುನಾವಣೆ ನಂತರ ರಾಜ್ಯ ಸರ್ಕಾರ ಉರುಳಿ ಬೀಳುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ ತಮ್ಮ ಸರ್ಕಾರ ಸ್ಥಿರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳೂ ಜಯ ಖಚಿತ ಎಂದು ಆಶಯ ವ್ಯಕ್ತಪಡಿಸಿದರು. ಇಂದು ಚುನಾವಣೆ ನಡೆದ 14 ಕ್ಷೇತ್ರಗಳ ಪೈಕಿ 10ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳೂ ಜಯಗಳಿಸಲಿದ್ದಾರೆ ಎಂದು ಹೇಳಿದರು.

No comments
Post a Comment