ಏಪ್ರಿಲ್ ೧೦ ರಂದು ದೇವರ ದಾಸಿಮಯ್ಯ ಜಯಂತಿ. COORG NEWS April 08, 2019 No comments ಏಪ್ರಿಲ್, 10 ರಂದು ದೇವರ ದಾಸಿಮಯ್ಯ ಜಯಂತಿ ಮಡಿಕೇರಿ :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಏಪ್ರಿಲ್, 10 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ನಡೆಯಲಿದೆ No comments Post a Comment
No comments
Post a Comment