ಏ೧೪ ರಂದು ಡಾ:ಬಿ.ಆರ್ ಅಂಬೇಡ್ಕರ್ ಅವರ ೧೨೮ನೇ ಜನ್ಮ ದಿನಾಚರಣೆ,

No comments


ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 128 ನೇ ಜನ್ಮ ದಿನಾಚರಣೆ
     ಮಡಿಕೇರಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಏಪ್ರಿಲ್, 14 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ನಡೆಯಲಿದೆ.

No comments

Post a Comment