ರಾಜಕೀಯಕ್ಕೆ ಧರ್ಮ ಬಳಸಲಾರೆ -ಕಾಂಗ್ರೆಸ್‌ ಅಭ್ಯರ್ಥಿ ಈಶ್ವರ ಖಂಡ್ರೆ

No comments

ಬೀದರ್‌: ಬೀದರ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಈಶ್ವರ ಖಂಡ್ರೆ ಮೂರನೇ ಬಾರಿಗೆ ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದವರು. ಸಿದ್ದರಾಮಯ್ಯ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದ ಈಶ್ವರ ಅವರು ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದಾರೆ.ಲಿಂಗಾಯತ ಮತಗಳನ್ನು ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್‌ ಹೈಕಮಾಂಡ್ ಈಶ್ವರ ಖಂಡ್ರೆ ಅವರನ್ನು ಬೀದರ್‌ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಇಳಿಸಿದೆ. ಬಿಜೆಪಿ ಅಭ್ಯರ್ಥಿ ಕೂಡ ಲಿಂಗಾಯತ ಸಮುದಾಯದವರೇ ಆಗಿದ್ದಾರೆ. ಒಂದೇ ಸಮುದಾಯದವರು ಪರಸ್ಪರ ಮುಖಾಮುಖಿಯಾಗಿರುವುದು ಮತದಾರರಲ್ಲಿ ಕುತೂಹಲ ಕೆರಳಿಸಿದೆ.

No comments

Post a Comment