ದೇಶದಾದ್ಯಂತ ಇಂದು ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಕೂಡಾ ಇಂದು ಮತದಾನ ನಡೆದಿದೆ.
ಈ ಮಧ್ಯೆ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕಿದ್ದ ಮತಗಟ್ಟೆ ಅಧಿಕಾರಿಯೊಬ್ಬರು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮತದಾರರ ಮೇಲೆ ಒತ್ತಡ ಹೇರಿದ್ದರೆಂಬ ಆರೋಪ ಕೇಳಿ ಬಂದಿದೆ.ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ಸಖಿ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಈ ರೀತಿ ಮತದಾರರಿಗೆ ಒತ್ತಡ ಹೇರಿದ್ದಾರೆನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಮತದಾರರು ಅಧಿಕಾರಿ ವಿರುದ್ದ ತಿರುಗಿ ಬಿದ್ದಿದ್ದು, ಬಳಿಕ ಪರಿಸ್ಥಿತಿ ತಿಳಿಯಾಗಿದೆ.

No comments
Post a Comment