ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ ೭೫.೭%ವಿದ್ಯಾರ್ಥಿಗಳು ಉತ್ತೀರ್ಣ

No comments

ಸುಂಟಿಕೊಪ್ಪ,ಏ.15: ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯಲ್ಲಿ ಒಟ್ಟು ಶೇಕಡ 75.7 ಪಡೆದುಕೊಂಡಿದೆ.
  ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ ಕಲಾವಿಭಾಗದಲ್ಲಿ 27 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದು 22 ಮಂದಿ ಉತ್ತೀರ್ಣಗೊಳ್ಳುವ ಶೇಕಡ 81.5% ಪಡೆದುಕೊಂಡಿದೆ.
ವಿಜ್ಞಾನ ವಿಭಾಗದಲ್ಲಿ ಒಟ್ಟು 6 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದು 3 ವಿದ್ಯಾರ್ಥಿಗಳು ಉತ್ತೀರ್ಣಗೊಳ್ಳುವ ಮೂಲಕ ಶೇಕಡ 50% ಅಂಕಗಳನ್ನು ಪಡೆದುಕೊಂಡಿದೆ.
ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ

No comments

Post a Comment