ಸಿದ್ದಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರದ ಉಸ್ತುವಾರಿಯಾಗಿ ಅಬ್ದುರಹಮಾನ್ ಕೊಂಡಂಗೇರಿ ಆಯ್ಕೆ

No comments

ಸಿದ್ದಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರದ ಉಸ್ತುವಾರಿಯಾಗಿ ಅಬ್ದುರಹಮಾನ್ (ಅಂದಾಯಿ ) ಆಯ್ಕೆ.
ಚೆಟ್ಟಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆ ಸಿದ್ದಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರದ ಮೇಲುಸ್ತುವಾರಿಯಾಗಿ ವಿರಾಜಪೇಟೆ ಯುವ ಕಾಂಗ್ರೆಸ್ ಉಪಾಧ್ಯಕ್ಷ  ಅಬ್ದುರಹಮಾನ್ (ಅಂದಾಯಿ) ಇವರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ತಿಳಿಸಿದ್ದಾರೆ.

No comments

Post a Comment