ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಇವರ ವತಿಯಿಂದ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸಂಸ್ಥೆಯ ಮುಖಾಂತರ ಮೇ, 19 ರಂದು ಮಧ್ಯಾಹ್ನ 2.30 ಗಂಟೆಗೆ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಸಂತ್ರಸ್ತರಿಗೆ ಪರಿಹಾರ ವಿತರಿಸುವ ಕಾರ್ಯಕ್ರಮವು ನಗರದ ಕೂರ್ಗ್ ಇಂಟರ್ ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ ಎಂ.ಸಿ.ಮೆಂಬರ್ ಮತ್ತು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಮಾಜಿ ಅಧ್ಯಕ್ಷರಾದ ಕೆ.ಬಿ.ಗಿರೀಶ್ ಗಣಪತಿ ಅವರು ತಿಳಿಸಿದ್ದಾರೆ.
No comments
Post a Comment