ಮೇ, 25 ರಂದು ಜಾಗೃತಿ ಕಾರ್ಯಕ್ರಮ 

No comments

ವಿರಾಜಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಗಿರಿಜನ ಆಶ್ರಮ ಶಾಲೆ, ಮರೂರು, ತಿತಿಮತಿ ಆವರಣದಲ್ಲಿ ಮೇ, 25 ರಂದು ಬೆಳಗ್ಗೆ 10.30 ಗಂಟೆಯಿಂದ ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ವಾಸವಿರುವ ಗಿರಿಜನರಿಗೆ ಆರೋಗ್ಯ, ಕಾನೂನು ಸುವ್ಯವಸ್ಥೆ, ಉದ್ಯೋಗ ಖಾತ್ರಿ, ನೈರ್ಮಲ್ಯ, ಕಂದಾಯ ಇಲಾಖಾ ಕಾರ್ಯಕ್ರಮಗಳ ಬಗ್ಗೆ ಒಂದು ದಿನದ ಜಾಗೃತಿ ಕಾರ್ಯಕ್ರಮ ನಡೆಯಲಿದೆ.

No comments

Post a Comment