ನವದೆಹಲಿ : ಕಾಂಗ್ರೆಸ್ ಪಕ್ಷ 40ಕ್ಕಿಂತ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯ ಚೌಕದಲ್ಲಿ ನಿಂತುಕೊಂಡು ನೇಣು ಹಾಕಿಕೊಳ್ಳುತ್ತಾರಾ.. ? ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು ; ಕಾಂಗ್ರೆಸ್ ಪಕ್ಷ 40ಕ್ಕಿಂತ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ನೇಣು ಹಾಕಿಕೊಳ್ಳುತ್ತಾರಾ.? ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಪಕ್ಷ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದರು,
ಇನ್ನೂ, ಕಾಂಗ್ರೆಸ್ ಪಕ್ಷ 40ಕ್ಕಿಂತ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯ ಚೌಕದಲ್ಲಿ ನಿಂತುಕೊಂಡು ನೇಣು ಹಾಕಿಕೊಳ್ಳುತ್ತಾರಾ..
? ಮೋದಿಗೆ ಖರ್ಗೆ ಸವಾಲೆಸೆದಿದ್ದಾರೆ

No comments
Post a Comment