ಮಡಿಕೇರಿಯಲ್ಲಿ 6 ನೇ ತರಗತಿ ಪ್ರವೇಶಾತಿಗೆ ಕೌನ್ಸೆಲಿಂಗ್ 

No comments

ಮಡಿಕೇರಿ ಮೇ 10 : ಪ್ರಸಕ್ತ(೨೦೧೯-೨೦) ಸಾಲಿಗೆ ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಾತಿಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶುಕ್ರವಾರ ಕೌನ್ಸೆಲಿಂಗ್ ನಡೆಯಿತು.

No comments

Post a Comment