ಚೆನ್ನೈ,ಮೇ: 12: ಐಪಿಎಲ್ ಟ್ವೆಂಟಿ-20 ಟೂರ್ನಿಯ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 1ರನ್ ಅಂತರದಲ್ಲಿ ರೋಚಕ ಜಯ ದಾಖಲಿಸಿ ನಾಲ್ಕನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಗೆಲುವಿಗೆ 150 ರನ್‌ಗಳ ಸವಾಲನ್ನು ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 148 ರನ್ ಗಳಿಸಲಷ್ಟೇ ಶಕ್ತವಾಗಿದೆ. ಇದರೊಂದಿಗೆ ಮುಂಬೈ ಹೊಸ ದಾಖಲೆ ನಿರ್ಮಿಸಿದೆ.

No comments
Post a Comment