ಎಸ್.ಎಸ್‌ಎಲ್.ಸಿ ಪರೀಕ್ಷೆ:
ಚೆಟ್ಟಳ್ಳಿ ಪ್ರೌಢ ಶಾಲೆಗೆ ಶೇಕಡಾ ೯೭.೪೫% ಫಲಿತಾಂಶ.

ಚೆಟ್ಟಳ್ಳಿ: ಇಲ್ಲಿನ ಚೆಟ್ಟಳ್ಳಿ ಪ್ರೌಢ ಶಾಲೆಗೆ ಮಾರ್ಚ್ -ಏಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ೯೭.೪೫% ರಷ್ಟು ಫಲಿತಾಂಶ ಬಂದಿದೆ ಎಂದು ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಜಿ.ಸಿ ಸತ್ಯನಾರಾಯಣ ಅವರು ತಿಳಿಸಿದ್ದಾರೆ.
ಒಟ್ಟು ೩೯ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ ೩೮ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
೩೩ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ,೦೪ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ಹಾಗೂ ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
೫೧೬ ಅಂಕಗಳಿಸಿ ಫಸೀಲ ಆರ್.ಇ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ರೀನಾ ಎಸ್.ಎಂ ೫೧೦ ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ೫೦೯ ಅಂಕಗಳಿಸಿ ಅಬೂಬಕರ್ ಸಿದ್ದೀಖ್ ತೃತೀಯ ಸ್ಥಾನವನ್ನುಗಳಿಸಿದ್ದಾರೆ ಎಂದು ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಜಿ.ಸಿ ಸತ್ಯನಾರಾಯಣ ತಿಳಿಸಿದ್ದಾರೆ.

No comments
Post a Comment