ನಾಳೆ ಶಂಕರಾಚಾರ್ಯ ಹಾಗೂ ಭಗವಾನ್ ಮಹಾವೀರ ಜಯಂತಿ

No comments

ಮೇ, 09 ರಂದು ಶಂಕರಾಚಾರ್ಯ ಹಾಗೂ ಭಗವಾನ್ ಮಹಾವೀರ ಜಯಂತಿ
      ಜಿಲ್ಲಾಡಳಿತ ವತಿಯಿಂದ ಮೇ, 09 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಶಂಕರಾಚಾರ್ಯ ಹಾಗೂ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ನಡೆಯಲಿದೆ.

No comments

Post a Comment