ಮೇ, 10 ರಂದು ವಸತಿ ಶಾಲೆ ಪ್ರವೇಶಕ್ಕೆ ಕೌನ್ಸೆಲಿಂಗ್
ಪ್ರಸಕ್ತ(2019-20) ಸಾಲಿಗೆ ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 6 ನೇ ತರಗತಿಗೆ ಪ್ರವೇಶ ಪರೀಕ್ಷೆಯು ಈಗಾಗಲೇ ನಡೆದಿದ್ದು, ಈ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದೆ. ಆದ್ದರಿಂದ ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಮೇ, 10 ರಂದು ಬೆಳಗ್ಗೆ 10 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕೌನ್ಸೆಲಿಂಗ್ ನಡೆಯಲಿದೆ.
ಈ ಕೌನ್ಸಿಲಿಂಗ್‍ಗೆ ಕಟ್ ಆಫ್ ರ್ಯಾಂಕ್‍ನ ಒಳಗಿರುವ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ವರ್ಗವಾರು ಮತ್ತು ಲಿಂಗವಾರು ವಿದ್ಯಾರ್ಥಿಗಳು ಮೂಲ ಜಾತಿ ದೃಢೀಕರಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಭಾವಚಿತ್ರದೊಂದಿಗೆ ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಅವರು ತಿಳಿಸಿದ್ದಾರೆ.

No comments
Post a Comment