ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶ Admin @Times Of Coorg May 22, 2019 No comments ಮುಂಗಾರು ಮಳೆಯು ಜೂನ್, 06 ರಂದು ಕೇರಳ ತೀರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಜೂನ್, 1 ರಂದು ಕೇರಳ ಪ್ರವೇಶಿಸುವ ಮುಂಗಾರು, ಈ ಬಾರಿ 5 ದಿನ ತಡವಾಗಿ ಮುಂಗಾರು ಆರಂಭಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. No comments Post a Comment
No comments
Post a Comment