ಅಬುಜಾ(ಮೇ.07): ಸರಕು ಸಾಗಾಣಿಕಾ ಹಡಗಿನ ಮೇಲೆ ದಾಳಿ ಮಾಡಿ, ಭಾರತ ಮೂಲದ ಐವರು ನಾವಿಕರನ್ನು ಕಡಲ್ಗಳ್ಳರು ಅಪಹರಿಸಿರುವ ಘಟನೆ ನೈಜಿರಿಯಾದಲ್ಲಿ ನಡೆದಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಅಪಹರಣಕ್ಕೀಡಾದ ಭಾರತೀಯ ನಾವಿಕರ ಸುರಕ್ಷಿತ ಬಿಡುಗಡೆ ಕ್ರಮ ಕೈಗೊಳ್ಳುವಂತೆ ನೈಜಿರಿಯಾದ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಹೇಳಿದ್ದಾರೆ.

No comments
Post a Comment