ಮೇ, 08 ರಂದು ವಿಶ್ವ ರೆಡ್ ಕ್ರಾಸ್ ದಿನಾಚರಣೆ
ಮಡಿಕೇರಿ-ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಜಿಲ್ಲಾ ಶಾಖೆ ಮತ್ತು ಯೂತ್ ರೆಡ್ ಕ್ರಾಸ್ ಘಟಕ, ವೈದ್ಯಕೀಯ ವಿಜ್ಞಾನ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಮೇ, 08 ರಂದು ಮಧ್ಯಾಹ್ನ 2.30 ಗಂಟೆಗೆ ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ವಿಶ್ವ ರೆಡ್‍ಕ್ರಾಸ್ ದಿನಾಚರಣೆ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ರೆಡ್ ಕ್ರಾಸ್ ಕೊಡಗು ಶಾಖೆಯ ಸಭಾಧ್ಯಕ್ಷರಾದ ಬಿ.ಕೆ.ರವೀಂದ್ರ ರೈ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಮ್ಯುನಿಟಿ ಮೆಡಿಸಿನ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಬಿ.ಎಂ.ಶಿವರಾಜ್ ಇತರರು ಪಾಲ್ಗೊಳ್ಳಲಿದ್ದಾರೆ.

No comments
Post a Comment