ಜೂ.14 ರಂದು ಕೃಷಿ ಅಭಿಯಾನ

No comments

ಜೂ.14 ರಂದು ಕೃಷಿ ಅಭಿಯಾನ
ಮಡಿಕೇರಿ -ಮಡಿಕೇರಿ ತಾಲ್ಲೂಕು ಕೃಷಿ ಇಲಾಖೆ ವತಿಯಿಂದ ಜೂನ್, 14 ರಂದು ಸಂಪಾಜೆ ಹೋಬಳಿಯ ಮೇಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ನಡೆಯಲಿದೆ.
ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ, ರೈತರು-ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸ್ಥಳೀಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

No comments

Post a Comment