ಜೂ.15 ರಂದು ಹಿರಿಯ ನಾಗರಿಕರ ವೇದಿಕೆಯ ವಾರ್ಷಿಕ ಮಹಾಸಭೆ
ಮಡಿಕೇರಿ :-ಹಿರಿಯ ನಾಗರಿಕರ ವೇದಿಕೆಯ ಮಹಾಸಭೆಯು ಜೂನ್, 15 ರಂದು ಬೆಳಗ್ಗೆ 10.45 ಗಂಟೆಗೆ ನಗರದ ಬಾಲಭವನದ ಚೇತನ ಚಿಲುಮೆ ಸಭಾಂಗಣದಲ್ಲಿ ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷರಾದ ಕೆ.ಎ.ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಪಿ.ಎಸ್.ಅರವಿಂದ ಅವರು ತಿಳಿಸಿದ್ದಾರೆ.
No comments
Post a Comment