ಮಡಿಕೇರಿ -ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದ ಹೋಬಳಿಗಳಲ್ಲಿ ಜೂನ್ ಮಾಹೆಯಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ. ಜೂನ್, 17 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ, ಬೆ : 11.30 ಗಂಟೆಗೆ ಶಾಂತಳ್ಳಿ, ಮಧ್ಯಾಹ್ನ 3 ಗಂಟೆಗೆ ಶನಿವಾರಸಂತೆ, ಸಂಜೆ 4 ಗಂಟೆಗೆ ಕೊಡ್ಲಿಪೇಟೆ, ಜೂನ್, 19 ರಂದು ಬೆಳಗ್ಗೆ 10.30 ಗಂಟೆಗೆ ಅಮ್ಮತ್ತಿ, ಬೆಳಗ್ಗೆ 11.30 ಗಂಟೆಗೆ ಪೊನ್ನಂಪೇಟೆ, ಮಧ್ಯಾಹ್ನ 12.30 ಗಂಟೆಗೆ ಬಾಳೆಲೆ, ಮಧ್ಯಾಹ್ನ 2.30 ಗಂಟೆಗೆ ಶ್ರೀಮಂಗಲ, ಮಧ್ಯಾಹ್ನ 3.30 ಗಂಟೆಗೆ ಹುದಿಕೇರಿ, ಸಂಜೆ 4.30 ಗಂಟೆಗೆ ವಿರಾಜಪೇಟೆ, ಜೂನ್, 21 ರಂದು ಬೆಳಗ್ಗೆ 11 ಗಂಟೆಗೆ ಭಾಗಮಂಡಲ, ಮಧ್ಯಾಹ್ನ 12.30 ಗಂಟೆಗೆ ನಾಪೋಕ್ಲು, ಜೂನ್, 24 ರಂದು ಬೆಳಗ್ಗೆ 11 ಗಂಟೆಗೆ ಸುಂಟಿಕೊಪ್ಪ, ಮಧ್ಯಾಹ್ನ 12 ಗಂಟೆಗೆ ಕುಶಾಲನಗರ, ಜೂನ್, 26 ರಂದು ಬೆಳಗ್ಗೆ 10.30 ಗಂಟೆಗೆ ಸಂಪಾಜೆ ಮತ್ತು ಮಧ್ಯಾಹ್ನ 3 ಗಂಟೆಗೆ ಮಡಿಕೇರಿಯಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ ಎಂದು ಮಡಿಕೇರಿ ಉಪ ವಿಭಾಗದ ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ತಿಳಿಸಿದ್ದಾರೆ.
ಜೂನ್, 17 ರಿಂದ ಪಿಂಚಣಿ ಅದಾಲತ್