ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ಕಾಡಾನೆ ಸೆರೆ Admin @Times Of Coorg June 01, 2019 ಚೆಟ್ಟಳ್ಳಿ: ಜಿಲ್ಲೆಯ ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ಸಾಕಾನೆಗಳ ಸಹಕಾರದಿಂದ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ