ಕುಶಾಲನಗರ ಮತ್ತು ಸುಂಟಿಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೋಗುವ ನಂಜರಾಯಪಟ್ಟಣ, ರಂಗಸಮುದ್ರ, ಗೊಂದಿಬಸವನಹಳ್ಳಿ ಹಾಗೂ ಕೂಡಿಗೆ, ಹೆಬ್ಬಾಲೆ, ಶಿರಂಗಾಲ, ಸುಂಟಿಕೊಪ್ಪ, ಗದ್ದೆಹಳ್ಳ, ಶ್ರೀದೇವಿ, ಹೆರೂರು, ಕೆದಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್, 17 ರಂದು, ಮಾದಾಪುರ, ಹಟ್ಟಿಹೊಳೆ, ಗರಂಗಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್, 19 ರಂದು, ಚೆಟ್ಟಳ್ಳಿ, ಶಿರಂಗಾಲ, ವಾಲ್ನೂರು ತ್ಯಾಗತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್, 20 ರಂದು, ಯಡವನಾಡು, ಹೆಬ್ಬಾಲೆ, ತೊರೆನೂರು ಶಿರಂಗಾಲ, ಹಾರಂಗಿ, ನಾಕೂರು, ಮಳ್ಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಯಾಯ ದಿನಗಳಂದು ಬೆಳಗ್ಗೆ 10 ಗಂಟೆಯಿಂದ 6 ಗಂಟೆಯವರೆಗೆ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕಾಗಿರುವುದರಿಂದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ಸೆಸ್ಕ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕುಶಾಲನಗರ ಮತ್ತು ಸುಂಟಿಕೊಪ್ಪ ವಿದ್ಯುತ್ ವಿತರಣಾ ಕೇಂದ್ರ : ವಿದ್ಯುತ್ ವ್ಯತ್ಯಯ