ಮಡಿಕೇರಿ: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2019-20 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಅಭ್ಯರ್ಥಿಗಳಿಗೆ ಯುಪಿಎಸ್‍ಸಿ/ ಕೆಪಿಎಸ್‍ಸಿ ಅರ್ಹತಾ ಮತ್ತು ಮುಖ್ಯ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆಯ ಬಯಸುವ ಅಭ್ಯರ್ಥಿಗಳು ಜುಲೈ, 10 ರೊಳಗೆ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08272-225528/220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನ್ ಅವರು ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಅರ್ಜಿ ಆಹ್ವಾನ

No comments
Post a Comment