ಮಡಿಕೇರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಡಾಟ ಎಂಟ್ರಿ ಅಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಕಾಲೂರು ನಿವಾಸಿಯಾಗಿರುವ ವನಜಾ (೨೨) ಎಂಬಾಕೆ ನಗರದ ಗೌಳಿಬೀದಿಯಲ್ಲಿ ವಾಸವಿದ್ದು, ಶುಕ್ರವಾರದಂದು ಸಂಜೆ ಆತ್ಮಹತ್ಯೆಗೆ ಶರಣಾಗಿದ್ದು ಕಾರಣ ತಿಳಿದು ಬಂದಿಲ್ಲ. ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನೇಣು ಬಿಗಿದು ಯುವತಿ ಆತ್ಮಹತ್ಯೆ : ಮಡಿಕೇರಿ