ಮಡಿಕೇರಿ -ಜಿಲ್ಲಾಡಳಿತ, ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಪೋಲಿಸ್, ನಗರಸಭೆ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ, ವಕೀಲರ ಸಂಘ, ಕೊಡಗು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೋಸೈಟಿ ಹಾಗೂ ಸರ್ಕಾರೇತರ ವಿವಿಧ ಸಂಘ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮವು ಜೂನ್, 17 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪ್ ಸಿಂಹ, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ತಾ.ಪಂ. ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್.ಕವನ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಇತರರು ಪಾಲ್ಗೊಳ್ಳಲಿದ್ದಾರೆ. ವಕೀಲರಾದ ಎಂ.ಎ.ನಿರಂಜನ್ ಅವರು ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಕುರಿತು ಉಪನ್ಯಾಸ ನೀಡಲಿದ್ದಾರೆ.

No comments
Post a Comment