ಮಡಿಕೇರಿ ಜೂ.13(ಕರ್ನಾಟಕ ವಾರ್ತೆ):-ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ ಕೊಡಗು ಜಿಲ್ಲೆಯವರಾದ ಸನ್ಮಾನ್ಯ ಶ್ರೀ ಅಜ್ಜಿಕುಟ್ಟಿರ ಎಸ್.ಬೋಪಣ್ಣ ಅವರನ್ನು ಅಭಿನಂದಿಸುವ ಕಾರ್ಯಕ್ರಮವು ಪೊನ್ನಂಪೇಟೆಯ ವಕೀಲರ ಸಂಘದ ವತಿಯಿಂದ ಜೂನ್, 14 ರಂದು ಸಂಜೆ 6 ಗಂಟೆಗೆ ಪೊನ್ನಂಪೇಟೆಯ ವಕೀಲರ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ವಕೀಲರ ಸಂಘ ತಿಳಿಸಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿಗೆ ಸನ್ಮಾನ