ಹೊಸದಿಲ್ಲಿ, ಜೂ.17: ಮಧ್ಯಪ್ರದೇಶದ ಟಿಕಾಮ್ಗಾರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವೀರೇಂದ್ರ ಕುಮಾರ್ 17ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವೀರೇಂದ್ರ ಕುಮಾರ‍್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು , ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ಎಂಪಿ ವೀರೇಂದ್ರ ಕುಮಾರ್ ಹಂಗಾಮಿ ಸ್ವೀಕರ್ ಆಗಿ ಪ್ರಮಾಣ