ಬೆಂಗಳೂರು, ಜೂ.4: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ಇತ್ತೀಚೆಗೆ ಕೊನೆಗೊಂಡ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಿನ್ನಡೆ ಕಂಡ ನೈತಿಕ ಹೊಣೆ ಹೊತ್ತು ರಾಜೀನಾಮೆ ಪತ್ರ ನೀಡುತ್ತಿದ್ದೇನೆ. ಫಲಿತಾಂಶದ ಮರುದಿನವೇ ರಾಜೀನಾಮೆ ನೀಡಲು ಹೋಗಿದ್ದೆ. ಆದರೆ ಆಗ ಜೆಡಿಎಸ್ ವರಿಷ್ಠ ದೇವೇಗೌಡರು ನನ್ನನ್ನು ತಡೆದಿದ್ದರು ಎಂದು ವಿಶ್ವನಾಥ್ ರಾಜೀನಾಮೆಗೆ ಕಾರಣವಾದ ಅಂಶವಿರುವ ಪತ್ರವನ್ನು ಸುದ್ದಿಗೊಷ್ಠಿಯಲ್ಲಿ ಓದಿ ಹೇಳಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ
ಬೆಂಗಳೂರು, ಜೂ.4: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ಇತ್ತೀಚೆಗೆ ಕೊನೆಗೊಂಡ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಿನ್ನಡೆ ಕಂಡ ನೈತಿಕ ಹೊಣೆ ಹೊತ್ತು ರಾಜೀನಾಮೆ ಪತ್ರ ನೀಡುತ್ತಿದ್ದೇನೆ. ಫಲಿತಾಂಶದ ಮರುದಿನವೇ ರಾಜೀನಾಮೆ ನೀಡಲು ಹೋಗಿದ್ದೆ. ಆದರೆ ಆಗ ಜೆಡಿಎಸ್ ವರಿಷ್ಠ ದೇವೇಗೌಡರು ನನ್ನನ್ನು ತಡೆದಿದ್ದರು ಎಂದು ವಿಶ್ವನಾಥ್ ರಾಜೀನಾಮೆಗೆ ಕಾರಣವಾದ ಅಂಶವಿರುವ ಪತ್ರವನ್ನು ಸುದ್ದಿಗೊಷ್ಠಿಯಲ್ಲಿ ಓದಿ ಹೇಳಿದ್ದಾರೆ.

No comments
Post a Comment