ಮಡಿಕೇರಿ ಜೂ.13 (ಕರ್ನಾಟಕ ವಾರ್ತೆ):-ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಹೋಟೆಲ್ ಉದ್ಯಮದಲ್ಲಿ ಪರಿಣಿತ ಮಾನವ ಸಂಪನ್ಮೂಲವನ್ನು ಹೆಚ್ಚಿಸಲು ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆಯಡಿಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಹೋಟೆಲ್ ಮ್ಯಾನೇಜ್ಮೆಂಟ್ ಅಲ್ಪಾವಧಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೋಟೆಲ್ ಮ್ಯಾನೇಜ್ಮೆಂಟ್ ತರಬೇತಿಯ ಕ್ಷೇತ್ರಗಳು:-ಫುಡ್ ಪ್ರೊಡಕ್ಷನ್, ಬೇಕರಿ ಅಂಡ್ ಕನ್ಫೆಕ್ಷನರಿ, ಫುಡ್ ಅಂಡ್ ಬೆವರೇಜ್ ಸರ್ವೀಸ್, ಫ್ರೆಂಟ್ ಆಫೀಸ್, ಹೌಸ್ ಕೀಪಿಂಗ್. ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣಪತ್ರ ನೀಡಲಾಗುವುದು. ಶೇ.80 ಪ್ರಾಯೋಗಿಕ ತರಬೇತಿ, ಪಾರ್ಟ್ ಟೈಂ ಕೆಲಸದ ವ್ಯವಸ್ಥೆ. ಶೇ.100 ಉದ್ಯೋಗಾವಕಾಶ.
ಅರ್ಜಿ ಆಹ್ವಾನ