
ಬೆಂಗಳೂರು, ಜೂ.10: ರಾಜ್ಯ ಸಂಪುಟ ವಿಸ್ತರಣೆಯನ್ನು ಮತ್ತೆ ಮುಂದೂಡಲಾಗಿದೆ.
ಗಿರೀಶ್ ಕಾರ್ನಾಡ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಇರುವ ಕಾರಣದಿಂದಾಗಿ ಜೂ.12ರಂದು ನಡೆಯಬೇಕಿದ್ದ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.
ಜೂನ್ 13 ಅಥವಾ 17ರಂದು ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.
No comments
Post a Comment