ಕೊಡಗಿನಲ್ಲಿ ಹೈಟೆಕ್ ಆಸ್ಪತ್ರೆಗಾಗಿ ಟ್ವಿಟರ್ ಅಭಿಯಾನ : #weneedemergencyhospitalinkodagu – ಕೊಡಗಿನಲ್ಲಿ ಆಸ್ಪತ್ರೆಗಾಗಿ ಅಭಿಯಾನ

No comments

ಮಡಿಕೇರಿ: ಕೆಲ ದಿನಗಳ ಹಿಂದೆಯಷ್ಟೇ ಉತ್ತರ ಕನ್ನಡದಲ್ಲಿ ಹೈಟೆಕ್ ಆಸ್ಪತ್ರೆ ಬೇಕೆಂದು ಅಲ್ಲಿನ ಜನ ಅಭಿಯಾನ ಆರಂಭಿಸಿದ್ದರು. ಈಗ ಕೊಡಗಿನ ಮಂದಿ ಸಹ ನಮ್ಮ ಜಿಲ್ಲೆಯಲ್ಲೂ ಹೈಟೆಕ್ ಆಸ್ಪತ್ರೆ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಅಪಘಾತವಾದರೆ ತಕ್ಷಣ ಚಿಕಿತ್ಸೆ ಪಡೆಯಲು ಕೊಡಗಿನಲ್ಲಿ ಒಂದು ಉತ್ತಮ ಅಸ್ಪತ್ರೆಯಿಲ್ಲ. ಅದ್ದರಿಂದ ನಮಗೆ ಹೈಟೆಕ್ ಅಸ್ಪತ್ರೆ ಬೇಕೆಂದು ಸಂಸದ ಪ್ರತಾಪ್ ಸಿಂಹ, ಸಿಎಂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಬೇಡಿಕೆ ಇಡುತ್ತಿದ್ದಾರೆ.
#weneedemergencyhospitalinkodagu – ಕೊಡಗಿನಲ್ಲಿ ಆಸ್ಪತ್ರೆಗಾಗಿ ಅಭಿಯಾನ

No comments

Post a Comment